ಸಂವಿಧಾನಿಕ ಪದಬಳಕೆ ಕೇಸ್: ಸಿ.ಟಿ ರವಿ ಬೆಂಗಳೂರಿಗೆ ಶಿಫ್ಟ್‌ – ಬೆಳಗಾವಿ ಕೋರ್ಟ್‌ ಆದೇಶ!

ಬೆಳಗಾವಿ:– ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲವಾಗಿ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಿ ಎಂದು ಬೆಳಗಾವಿ ಕೋರ್ಟ್ ಆದೇಶ ಹೊರಡಿಸಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಆದೇಶ ಪ್ರಕಟಿಸಿದೆ. ಪತಿಯ ಕಿರುಕುಳ: ನೇಣಿಗೆ ಶರಣಾದ ಗೃಹಿಣಿ! ಗಂಡನ ವಿರುದ್ಧ ದಾಖಲಾಯ್ತು FIR! ಸಿ.ಟಿ ರವಿ ಅವರನ್ನ ಬೆಂಗಳೂರಿನ … Continue reading ಸಂವಿಧಾನಿಕ ಪದಬಳಕೆ ಕೇಸ್: ಸಿ.ಟಿ ರವಿ ಬೆಂಗಳೂರಿಗೆ ಶಿಫ್ಟ್‌ – ಬೆಳಗಾವಿ ಕೋರ್ಟ್‌ ಆದೇಶ!