Budget 2024: ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ: ನಿರ್ಮಲಾ ಸೀತಾರಾಮನ್

ನವದೆಹಲಿ: ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ ಗುರಿ. ನಗರ, ಗ್ರಾಮಾಂತರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಅದಲ್ಲದೆ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಿನಿಯೋಗಿಸಿದೆ ಎಂದು ಹಣಕಾಸು ಸಚಿವರು ಹೇಳಿದರು. Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ ಕೈಗಾರಿಕಾ ಕಾರ್ಮಿಕರಿಗೆ ವಸತಿ … Continue reading Budget 2024: ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ: ನಿರ್ಮಲಾ ಸೀತಾರಾಮನ್