ನಿರ್ಮಾಣ ಹಂತದ ಕಟ್ಟಡ ಕುಸಿತ ಕೇಸ್: ಓರ್ವ ಕಾರ್ಮಿಕ ರಕ್ಷಣೆ, ಸಾವಿನ ಸಂಖ್ಯೆ 5ಕ್ಕೆ ಏರಿಕೆ!
ಬೆಂಗಳೂರು:- ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐದು ಜನ ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭರ್ಜರಿ ಮಳೆ: ಅಲರ್ಟ್ ಘೋಷಣೆ! ರಾತ್ರಿಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆಯಿತು. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ … Continue reading ನಿರ್ಮಾಣ ಹಂತದ ಕಟ್ಟಡ ಕುಸಿತ ಕೇಸ್: ಓರ್ವ ಕಾರ್ಮಿಕ ರಕ್ಷಣೆ, ಸಾವಿನ ಸಂಖ್ಯೆ 5ಕ್ಕೆ ಏರಿಕೆ!
Copy and paste this URL into your WordPress site to embed
Copy and paste this code into your site to embed