ಎಚ್ಚರ: ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತಗೊಳಿಸುತ್ತೆ ಈ ಆಹಾರಗಳ ಸೇವನೆ..!

ಕೆಲವು ಆಹಾರ ಸೇವನೆಯಿಂದ ಮಿದುಳಿನ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಆಗುತ್ತವೆ. ಅವು ಏಕಾಗ್ರತೆಯನ್ನೂ ಕ್ಷೀಣಿಸುವಂತೆ ಮಾಡಬಲ್ಲವು. ಬನ್ನಿ, ಯಾವೆಲ್ಲ ಆಹಾರಗಳು ಏಕಾಗ್ರತಾ ಶಕ್ತಿಯನ್ನೇ ಮೊಡಕುಗೊಳಿಸುತ್ತವೆ ಎಂಬುದನ್ನು ನೋಡೋಣ. ನಕಲಿ ದಾಖಲೆ ಸೃಷ್ಟಿಸಿ ಸ್ಥಿರಾಸ್ತಿ ಮಾರಾಟ ಮಾಡ್ತಿದ್ದವರ ಎಡೆಮುರಿ ಕಟ್ಟಿದ ವಿಜಯಪುರ ಪೊಲೀಸ್! ಪೇಸ್ಟ್ರಿ, ಕೇಕ್‌, ವೈಟ್‌ ಬ್ರೆಡ್‌: ಕೇಕ್‌, ಪೇಸ್ಟ್ರಿಗಳು ಹಾಗೂ ಬ್ರೆಡ್‌ನಿಂದ ಮಾಡಿದ ಸ್ಯಾಂಡ್‌ವಿಚ್‌, ಬರ್ಗರ್‌, ಡೋನಟ್‌ ಇತ್ಯಾದಿಗಳೆಲ್ಲವೂ ಬಾಯಲ್ಲಿ ನೀರೂರುಸಬಹುದು. ನಿಮ್ಮ ಸಂಭ್ರಮವನ್ನು ಹೆಚ್ಚಿಸಬಹುದು. ಮಕ್ಕಳು ಇವಿದ್ದರೆ ಊಟ ಬಿಡಬಹುದು. ಆದರೆ, ಇವು … Continue reading ಎಚ್ಚರ: ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತಗೊಳಿಸುತ್ತೆ ಈ ಆಹಾರಗಳ ಸೇವನೆ..!