Kiwi Fruit side effect: ಕಾಸ್ಲಿಯೆಸ್ಟ್ ಕಿವಿ ಹಣ್ಣು ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಅಪಾಯ..! ಇರಲಿ ಎಚ್ಚರ

ಕಿವಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ರಕ್ತಹೀನತೆ, ವಿಟಮಿನ್ ಬಿ ಕೊರತೆ, ವೈರಲ್ ಸೋಂಕುಗಳನ್ನು ಗುಣಪಡಿಸಲು ಸಹಕಾರಿ. ಉರಿಯೂತ ನಿವಾರಕ, ಉತ್ಕರ್ಷಣ ನಿರೋಧಕಗಳ ಜೊತೆಗೆ ವಿಟಮಿನ್ ಬಿ6, ವಿಟಮಿನ್ ಸಿ, ಫೈಬರ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಾರ್ಬೋಹೈಡ್ರೇಟ್‌ಗಳು, ನೀರು, ರಂಜಕ, ಮೆಗ್ನೀಸಿಯಮ್, ತಾಮ್ರ, ಸತು,  ಬೀಟಾ ಕ್ಯಾರೋಟಿನ್ ಇತ್ಯಾದಿಗಳು ಇದ್ರಲ್ಲಿವೆ. ಆರೋಗ್ಯಕ್ಕೆ ಒಳ್ಳೆಯದು ಎನ್ನುವ ಕಾರಣಕ್ಕೆ ಯಾವುದನ್ನೂ ಅತಿಯಾಗಿ ಸೇವನೆ ಮಾಡಬಾರದು. ಅದ್ರಲ್ಲಿ ಕಿವಿ ಕೂಡ ಒಂದು. ಕಿವಿ ಹಣ್ಣನ್ನು ಅತಿಯಾಗಿ ಸೇವನೆ ಮಾಡಿದ್ರೆ ಆರೋಗ್ಯ ಸುಧಾರಿಸುವ ಬದಲು ಹಾಳಾಗುತ್ತದೆ.  … Continue reading Kiwi Fruit side effect: ಕಾಸ್ಲಿಯೆಸ್ಟ್ ಕಿವಿ ಹಣ್ಣು ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಅಪಾಯ..! ಇರಲಿ ಎಚ್ಚರ