ಕಲುಷಿತ ನೀರು ಸೇವನೆ: 25ಕ್ಕೂ ಹೆಚ್ಚು ಜನರು ಅಸ್ವಸ್ಥ!

ದಾವಣಗೆರೆ:- ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜರುಗಿದೆ. ಮಂಕಿಪಾಕ್ಸ್ ಆತಂಕ: ಬೆಂಗಳೂರಿನಲ್ಲಿ ಟೆಸ್ಟಿಂಗ್, ಸ್ಕ್ರೀನಿಂಗ್, ಟ್ರ್ಯಾಕಿಂಗ್ ಶುರು! 14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಮತ್ತು 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಐವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಮೊದಲು ನಾಲ್ಕು ಜನರರಲ್ಲಿ ವಾಂತಿ-ಬೇಧಿ ಕಂಡಿತು. ಬಳಿಕ ಗ್ರಾಮದ 25 ಜನರು … Continue reading ಕಲುಷಿತ ನೀರು ಸೇವನೆ: 25ಕ್ಕೂ ಹೆಚ್ಚು ಜನರು ಅಸ್ವಸ್ಥ!