ಕಾವೇರಿಗೆ ಕಲುಷಿತ ನೀರು; ತಾಂತ್ರಿಕ ಪರಿಣಿತರ ತನಿಖಾ ತಂಡ ರಚಿಸಿ…ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಮನವಿ

ಬೆಂಗಳೂರು: ರಾಜ್ಯದ ಜೀವನದಿ ಕಾವೇರಿಗೆ ಕಲುಷಿತ ಮಿಶ್ರಿತ ನೀರು ಪೂರೈಕೆಯಾಗುತ್ತಿದೆ ಎಂದು ಮಾದ್ಯಮಗಳಲ್ಲಿ ವರದಿ ಆಗಿದ್ದು ಅನಾಹುತ ತಡೆಯಲು ತಾಂತ್ರಿಕ ಪರಿಣಿತರ ತನಿಖಾ ತಂಡವನ್ನು ರಚನೆ ಮಾಡಬೇಕು. ಈ ತಂಡವು ಅಧ್ಯಯನ ನಡೆಸಿ ವರದಿ ನೀಡಿದ ಬಳಿಕ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ವಿವರಗಳನ್ನು ಅನಾವರಣಗೊಳಿಸಿ : ಡಾ. ಕುಮಾರ ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ … Continue reading ಕಾವೇರಿಗೆ ಕಲುಷಿತ ನೀರು; ತಾಂತ್ರಿಕ ಪರಿಣಿತರ ತನಿಖಾ ತಂಡ ರಚಿಸಿ…ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಮನವಿ