ಹಾಲುಮತ ಸಮಾಜಕ್ಕಾದ ಅವಮಾನ ಖಂಡಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಶಿವಾನಂದ ಮುತ್ತಣ್ಣವರ

ಹುಬ್ಬಳ್ಳಿ: ಸಬ್ ಕೆ ಸಾಥ್ ಎನ್ನುತ್ತಲೇ ಬಿಜೆಪಿಯವರು ಪ್ರಮುಖ ಸಮಾಜಗಳನ್ನು ಕಡೆಗಣಿಸಿದೆ. ಹಾಲುಮತ ಸಮಾಜಕ್ಕಾದ ಅವಮಾನ ಖಂಡಿಸಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ತಿಳಿಸಿದರು. ರಾಮಮಂದಿರದ ಬಗ್ಗೆ ಕಾಂಗ್ರೆಸ್ ಗೆ ಯಾಕಿಷ್ಟು ಕೋಪ – ಮೋದಿ ವಾಗ್ದಾಳಿ! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.16ರಂದು ಧಾರವಾಡ ಕಲಾಭವನದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ನುಡಿದರು. ರಾಜ್ಯದಲ್ಲಿ ಸುಮಾರು 90 ಲಕ್ಷ ಜನಸಂಖ್ಯೆ ಇರುವ … Continue reading ಹಾಲುಮತ ಸಮಾಜಕ್ಕಾದ ಅವಮಾನ ಖಂಡಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಶಿವಾನಂದ ಮುತ್ತಣ್ಣವರ