Lok Sabha Elections: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ದಿಂಗಾಲೇಶ್ವರ ಸ್ವಾಮೀಜಿ ಘೋಷಣೆ

ಬೆಂಗಳೂರು : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ದೊಡ್ಡ ಸವಾಲು ಎದುರಾಗಿದ್ದು, ಧಾರವಾಡ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆಯುತ್ತಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಅಧಿಕೃತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ರಾಜಕೀಯ ರಂಗವನ್ನು ಪ್ರವೇಶಿಸುತ್ತೇಣೆ ಎಂದು ಘೋಷಿಸಿದರು. ಅಧಿಕಾರದ ಮತ್ತು ಸಂಪತ್ತಿನ ಮದದಲ್ಲಿ ಪ್ರಹ್ಲಾದ್‌ ಜೋಶಿ ಬದುಕುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಅವರ ಚೇಲಾಗಳು ಸಾಮಾಜಿಕ … Continue reading Lok Sabha Elections: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ದಿಂಗಾಲೇಶ್ವರ ಸ್ವಾಮೀಜಿ ಘೋಷಣೆ