ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಗದಗ: ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದರು. ನಿಮ್ಮ ದೇಹದ ಮೇಲೆ ಮಿಸ್ ಆಗಿ ಹಲ್ಲಿ ಬಿದ್ರೆ ಏನಾಗುತ್ತೆ..? ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಜಿಲ್ಲಾ ಟಾಸ್ಕಫೋರ್ಸ(ಗಣಿ) ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಮತ್ತು ಲೈಸನ್ಸಿಂಗ್ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Continue reading ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್