ಮುಂದುವರಿದ ಮಳೆ ಆರ್ಭಟ: ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ!

ಬೆಂಗಳೂರು:- ಕರಾವಳಿಯಲ್ಲಿ ಇಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. Healthy Drinks:ಸೋಂಪು ಕಾಳು ನೆನೆಸಿಟ್ಟ ನೀರು ಕುಡಿದ್ರೆ ಸಿಗುತ್ತೆ ಈ ಎಲ್ಲಾ ಲಾಭಗಳು! … Continue reading ಮುಂದುವರಿದ ಮಳೆ ಆರ್ಭಟ: ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ!