ಮಗಳ ಮೇಲೆ ನಿರಂತರ ಅತ್ಯಾಚಾರ: ಪಾಪಿ ಅಪ್ಪನಿಗಾಗಿ ಖಾಕಿ ಶೋಧ!
ಭೋಪಾಲ್:- ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ವ್ಯಕ್ತಿಯೊಬ್ಬ ನಾಲ್ಕು ವರ್ಷಗಳಿಂದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ಸ್ಟೇಷನ್ ಮಾಸ್ಟರ್ ಯಡವಟ್ಟು: ಆಟೋಗೆ ಡಿಕ್ಕಿ ಹೊಡೆದ ದಸರಾ ವಿಶೇಷ ರೈಲು! ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರ, … Continue reading ಮಗಳ ಮೇಲೆ ನಿರಂತರ ಅತ್ಯಾಚಾರ: ಪಾಪಿ ಅಪ್ಪನಿಗಾಗಿ ಖಾಕಿ ಶೋಧ!
Copy and paste this URL into your WordPress site to embed
Copy and paste this code into your site to embed