ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಬೀದರ್​: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಗುತ್ತಿಗೆದಾರ ಸಚಿನ್ ಪಾಂಚಾಳ್  ಆತ್ಮಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೂ ಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನೆ ಅಧ್ಯಕ್ಷ ಮನೋಜ್ ಸೇಜವಾಲ್​​ಗೆ ಜೆಎಂಎಫ್​ಸಿ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ನೀಡಿದೆ. ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್ : ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರು ಅರೆಸ್ಟ್! ಸದ್ಯ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ … Continue reading ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು