ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ; ರಾಜು ಕಪನೂರ ಸೇರಿ ಐವರ ಬಿಡುಗಡೆ
ಬೀದರ್ ; ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿದಂತೆ ಐವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ರಾಜು ಕಪನೂರ, ನಂದಕುಮಾರ ನಾಗಭುಜಂಗೆ, ಗೋರಖನಾಥ, ಸತೀಶ ಹಾಗೂ ರಾಮನಗೌಡ ಸೇರಿದಂತೆ ಐವರಿಗೂ ಜೆಎಂಎಫ್‌ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನೂ ಆರೋಪಿಗಳ ಪರ ವಕೀಲ ಅರುಣಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ‘ಸಚಿನ್ ಪಾಂಚಾಳ್ ಗುತ್ತಿಗೆದಾರನೇ ಅಲ್ಲ. ಎಲ್ಲರನ್ನೂ ನಂಬಿಸಿ, ಮೋಸ ಮಾಡಿ … Continue reading ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ; ರಾಜು ಕಪನೂರ ಸೇರಿ ಐವರ ಬಿಡುಗಡೆ
Copy and paste this URL into your WordPress site to embed
Copy and paste this code into your site to embed