ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ – ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲು!

ಬೆಳಗಾವಿ:- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲಾಗಿದೆ. ಈ ಕುರಿತಾಗಿ ಸಂಜಯ್ ಪಾಟೀಲ್‌ಗೆ ಮಹಿಳಾ ಆಯೋಗ ನೋಟಿಸ್ ನೀಡಲಿದೆ. ಈ ವಿಚಾರವಾಗಿ ನಿನ್ನೆ ಕಾಂಗ್ರೆಸ್​ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ಮನೆ ಎದುರು ಪ್ರತಿಭಟನೆ ಮಾಡಿದ್ದರು. IPL 2024: ನಾಳೆ ಬೆಂಗಳೂರಿನಲ್ಲಿ IPL ಪಂದ್ಯ- ತವರಲ್ಲಿ ಗೆಲ್ಲಲು ಆರ್‌ಸಿಬಿ ಪ್ಲೇಯಿಂಗ್ 11 ಹೀಗಿದೆ!? ಇನ್ನೂ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದ … Continue reading ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ – ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲು!