ಥೈರಾಯ್ಡ್ ಸಮಸ್ಯೆಗೆ ಕೊತ್ತಂಬರಿ ಬೀಜ ಸಹಕಾರಿ ಎಂದು ವರದಿಯೊಂದು ಹೇಳಿದೆ.
1 ದೊಡ್ಡ ಚಮಚದಷ್ಟು ಕೊತ್ತಂಬರಿ ಬೀಜಗಳನ್ನು ತೆಗೆದುಕೊಂಡು ಅದನ್ನು ಕಲ್ಲಿನಲ್ಲಿ ಜಜ್ಜಿ ಪುಡಿ ಮಾಡಿಕೊಳ್ಳಿ. ಅದನ್ನು ಒಂದು ಲೋಟ ನೀರಿನಲ್ಲಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಅದನ್ನು ರಾತ್ರಿ ಹಾಗೇ ಬಿಟ್ಟು ಬೆಳಿಗ್ಗೆ ಚೆನ್ನಾಗಿ ಕುದಿಸಿ ಸೋಸಿ ಅದನ್ನು ಉಗುರು ಬೆಚ್ಚಗಿರುವಾಗ ಸ್ವಲ್ಪ ಸ್ವಲ್ಪ ನಿಧಾನವಾಗಿ ಕುಡಿಯಿರಿ. ಇದನ್ನು 6 ತಿಂಗಳು ಗಳ ಕಾಲ ಮಾಡಿ.
ಹಾಗೇ ವಾಲ್ ನಟ್ಸ್ ಆಯಿಲ್ ಅನ್ನು ತೆಗೆದುಕೊಂಡು ಅದನ್ನು ರಾತ್ರಿ ಮಲಗುವಾಗ ಥೈರಾಯ್ಡ್ ಗ್ರಂಥಿಯ ಸ್ಥಳದಲ್ಲಿ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಇಲ್ಲವಾದರೆ ಈರುಳ್ಳಿ ರಸವನ್ನು ಹಚ್ಚಿ ಮಸಾಜ್ ಮಾಡಿ ಬೆಳಿಗ್ಗೆ ವಾಶ್ ಮಾಡಿ.