ಗುಜರಾತ್ ಅಗ್ನಿ ದುರಂತ ಬಳಿಕ ಪಾಲಿಕೆ ಅಲರ್ಟ್.. ಚಿತ್ರಮಂದಿರ, ಪಬ್, ಸ್ಟಾರ್ ಗಳಲ್ಲಿ ಸುರಕ್ಷತೆ ಪರಿಶೀಲನೆ

ಬೆಂಗಳೂರು:– ಗುಜರಾತ್​ನ ರಾಜ್ ಕೋಟ್​ನಲ್ಲಿನ ಗೇಮ್ ಝೋನ್ ನಲ್ಲಿ ಸಂಭವಿಸಿದ ಅಗ್ನಿ ದುರಂತ ಬಳಿಕ ಪಾಲಿಕೆ ಅಲರ್ಟ್ ಆಗಿದೆ. ಕೂದಲು ಬೆಳೆಯಲು ವಿಟಮಿನ್ ಡಿ ಮಾತ್ರೆ ತೆಗೆದುಕೊಳ್ಳಬೇಕೆ!?.. ಇಲ್ಲಿದೆ ಮಾಹಿತಿ! ಇದೀಗ ಡಿಸಿಎಂ ಸೂಚನೆಯಂತೆ ಗೇಮ್ ಝೋನ್ ಗಳ ಸುರಕ್ಷತೆ ಪರಿಶೀಲನೆಗೆ ಟೀಂ ರಚಿಸಿದ್ದು, ಪರಿಶೀಲನೆ ಶುರುವಾಗಿದೆ. ಇನ್ನು ಬರೀ ಗೇಮ್ ಝೋನ್ ಅಷ್ಟೇ ಅಲ್ಲದೇ ಚಿತ್ರಮಂದಿರ, ಪಬ್, ರೆಸ್ಟೋರೆಂಟ್, ಸ್ಟಾರ್ ಹೊಟೇಲ್​ಗಳು, ಸೂಪರ್ ಮಾರ್ಕೆಟ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆ ಪರಿಶೀಲನೆಗೆ ಪಾಲಿಕೆ ಮುಂದಾಗಿದೆ. ಸದ್ಯ … Continue reading ಗುಜರಾತ್ ಅಗ್ನಿ ದುರಂತ ಬಳಿಕ ಪಾಲಿಕೆ ಅಲರ್ಟ್.. ಚಿತ್ರಮಂದಿರ, ಪಬ್, ಸ್ಟಾರ್ ಗಳಲ್ಲಿ ಸುರಕ್ಷತೆ ಪರಿಶೀಲನೆ