Bigg News: ನಿಗಮ ಮಂಡಳಿ ನೇಮಕ ವಿಚಾರ :ಇಂದು ಸಂಜೆಯೊಳೆಗೆ  ಪಟ್ಟಿ ಬಿಡುಗಡೆ ಸಾಧ್ಯತೆ?!

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿಗೆ ಕೊನೆಗೂ ಕಾಯಕಲ್ಪ ದೊರೆಯುವ ನಿರೀಕ್ಷೆಯಿದ್ದು, 36 ಮಂದಿ ಶಾಸಕರಿಗೆ, 24 ಕಾರ್ಯಕರ್ತರೂ ಸೇರಿದಂತೆ ಒಟ್ಟು 70 ಕ್ಕೂ ಹೆಚ್ಚು ಜನರಿಗೆ ಅಧ್ಯಕ್ಷ ಸ್ಥಾನ ಘೋಷಣೆಯಾಗುವ ಸಾಧ್ಯತೆಗಳಿವೆ. ಸುಮಾರು ಕಳೆದೆರಡು ತಿಂಗಳಿನಿಂದಲೂ ನಿಗಮ ಮಂಡಳಿಯ ನೇಮಕಾತಿ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಲೇ ಇವೆ. ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಇನ್ನೂ ವಿಳಂಬ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ನಿಗಮ ಮಂಡಳಿಗಳಿಗೆ … Continue reading Bigg News: ನಿಗಮ ಮಂಡಳಿ ನೇಮಕ ವಿಚಾರ :ಇಂದು ಸಂಜೆಯೊಳೆಗೆ  ಪಟ್ಟಿ ಬಿಡುಗಡೆ ಸಾಧ್ಯತೆ?!