ಪಾಲಿಕೆಯ ಅನುದಾನ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ..!
ಹುಬ್ಬಳ್ಳಿ: ಒಂದು ಕಡೆಯಲ್ಲಿ ಹುಬ್ಬಳ್ಳಿ ಧಾರವಾಡ ಪ್ರತ್ಯೇಕ ಪಾಲಿಕೆಯ ಕೂಗು ಈಗ ಮತ್ತೊಂದು ಕಡೆಯಲ್ಲಿ ಅನುದಾನ ಹಂಚಿಕೆಯ ತಾರತಮ್ಯ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪಾಲಿಕೆಯ ಬಿಜೆಪಿ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. 40 ಲಕ್ಷ ಪಂಗನಾಮ: ಕೃಷಿ ವಿಸ್ತೀರ್ಣಾಧಿಕಾರಿಯ ಕರ್ಮಕಾಂಡ ಬಯಲು! ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡುತ್ತಿದೆ. ಸ್ಥಳೀಯ ಸಂಸ್ಥೆಗಳ ಆಧಿಕಾರವನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿ ಪಾಲಿಕೆಯ ಬಿಜೆಪಿ ಸದಸ್ಯರು … Continue reading ಪಾಲಿಕೆಯ ಅನುದಾನ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ..!
Copy and paste this URL into your WordPress site to embed
Copy and paste this code into your site to embed