Facebook Twitter Instagram YouTube
    ಕನ್ನಡ English తెలుగు
    Thursday, November 30
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    R.Ashok: ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಉತ್ತರ ನೀಡಲಿದ್ದೇವೆ: ಆರ್. ಅಶೋಕ್ ಕಿಡಿ!

    AIN AuthorBy AIN AuthorNovember 18, 2023
    Share
    Facebook Twitter LinkedIn Pinterest Email

    ಬೆಂಗಳೂರು : ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಆರ್. ಅಶೋಕ್ ಅವರು ಕಾಂಗ್ರೆಸ್​ ವಿರುದ್ಧ ಬೆಂಕಿಯುಗುಳಿದ್ದಾರೆ.

    ನೂತನ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ ಅವರು, ನನ್ನ ನೇತೃತ್ವದಲ್ಲಿ ರಾಜ್ಯದ ಜನತೆ, ಬಡವರ ಧ್ವನಿಯಾಗಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಉತ್ತರ ನೀಡಲಿದ್ದೇವೆ ಎಂದು ಹೇಳಿದರು.

    Demo

    ನಾವು (ಬಿಜೆಪಿ) 66 ಜನ ಹಾಗೂ ಜೆಡಿಎಸ್​ನ 19 ಮಂದಿ ಸೇರಿ 85 ಶಾಸಕರು ಇದ್ದೇವೆ. ನಮ್ಮದು ದೊಡ್ಡ ವಿರೋಧ ಪಕ್ಷ. ನನ್ನದು ಒಂದೇ ಸಿದ್ಧಾಂತ. ಸಿದ್ದರಾಮಯ್ಯ ಅವರದು ಜೆಡಿಎಸ್​ ಪಕ್ಷದಲ್ಲಿದ್ದಾಗ ಒಂದು ಸಿದ್ಧಾಂತ, ಕಾಂಗ್ರೆಸ್​ನಲ್ಲಿದ್ದಾಗ ಒಂದು ಸಿದ್ಧಾಂತ ಹಾಗು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಾಗ ಒಂದು ಸಿದ್ಧಾಂತ. ಆದರೆ, ನಾನು ತರಗೆಲೆಯಲ್ಲ, ಗಟ್ಟಿ ಕಮಲ ಎಂದು ಸಿಎಂ ಸಿದ್ದರಾಮಯ್ಯಗೆ ಟಕ್ಕರ ಕೊಟ್ಟರು.

    ಕಾಂಗ್ರೆಸ್​ ರೈತರಿಗೆ ಮೋಸ ಮಾಡ್ತಿದೆ

    ಸರ್ಕಾರದಲ್ಲಿ ಭ್ರಷ್ಟಾಚಾರ ಜಾಸ್ತಿಯಾಗಿದೆ. ಕಾಂಗ್ರೆಸ್​ ಪಕ್ಷದ ಭ್ರಷ್ಟಾಚಾರವನ್ನು ನಾವು ಬಯಲಿಗೆಳೆಯುತ್ತೇವೆ. ಕಾಂಗ್ರೆಸ್​ ಕೊಟ್ಟ ಭರವಸೆಗಳನ್ನ ಈಡೇರಿಸಿಲ್ಲ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಕಾಂಗ್ರೆಸ್​ ಸರ್ಕಾರ ರೈತರಿಗೆ ಮೋಸ ಮಾಡ್ತಿದೆ. ನಮ್ಮ ಶಾಸಕರಿಗೆ ಅನುದಾನ ನೀಡುತ್ತಿಲ್ಲ, ಅನುದಾನ ನಿಲ್ಲಿಸಿ ಗ್ಯಾರಂಟಿಗಳಿಗೆ ನೀಡ್ತಿದ್ದಾರೆ. ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸ್ತಿದ್ದಾರೆ. ರಾಜ್ಯದ ಜನರಿಗೆ, ಬಡವರಿಗೆ ಸಿಗಬೇಕಾದ ನ್ಯಾಯಕ್ಕಾಗಿ ನಾನು ಹೋರಾಟ ಮಾಡುತ್ತೇನೆ ಎಂದು ಗುಡುಗಿದರು.


    Share. Facebook Twitter LinkedIn Email WhatsApp

    Related Posts

    ಭ್ರೂಣಹತ್ಯೆ ಪ್ರಕರಣ: ಕಟ್ಟೆಚ್ಚರ ವಹಿಸುವ ಅಗತ್ಯವಿದೆ – ದಿನೇಶ್ ಗುಂಡೂರಾವ್

    November 30, 2023

    ಬನಶಂಕರಿ: ಫುಟ್‌ಪಾತ್‌ ತೆರವು ವೇಳೆ ಗದ್ದಲ, ಪಾಲಿಕೆ ಜತೆ ಬೀದಿಬದಿ ವ್ಯಾಪಾರಿಗಳ ವಾಗ್ವಾದ

    November 30, 2023

    High Court: ಗುತ್ತಿಗೆದಾರರಿಗೆ ಬಾಕಿ ಪಾವತಿಗೆ ವಿಳಂಬ – ಸರ್ಕಾರಕ್ಕೆ ನೋಟಿಸ್ ನೀಡಿ ಹೈಕೋರ್ಟ್ ತರಾಟೆ

    November 30, 2023

    ಬೆಂಗಳೂರು: ಲವರ್ ಫೋನ್ ನಲ್ಲಿ 13 ಸಾವಿರ ನಗ್ನ ಫೋಟೋಗಳು- ಠಾಣೆ ಮೆಟ್ಟಿಲೇರಿದ ಯುವತಿ

    November 30, 2023

    BBMP: ಇಂದಿರಾ ಕ್ಯಾಂಟೀನ್ ಟಾಯ್ಲೆಟ್‌ಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ: ತುಷಾರ್ ಗಿರಿನಾಥ್ ಆದೇಶ

    November 29, 2023

    ಕೆಲಸ ಇಲ್ಲದೆ ಖಾಲಿ ಕೂತಿದ್ದೀರಾ!?, ಹಾಗಿದ್ರೆ ಮೆಟ್ರೋದಲ್ಲಿದೆ JOB, ಆಸಕ್ತರು ಟ್ರೈ ಮಾಡಿ

    November 29, 2023

    ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧಾರ -ದಿನೇಶ್ ಗುಂಡೂರಾವ್

    November 29, 2023

    ಕೆಆರ್‌ಪುರ: ಕ್ಷೇತ್ರದ ಜನತೆ ಆರೋಗ್ಯ ಶಿಬಿರದ ಸದುಪಯೋಗ ಪಡಿಸಿಕೊಳ್ಳಿ – ಡಿ.ಕೆ.ಮೋಹನ್ ಬಾಬು ಮನವಿ

    November 29, 2023

    ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರ – DCM ಡಿಕೆಶಿ ಹೇಳಿದ್ದೇನು!?

    November 29, 2023

    ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ಪೂಜೆ ಮಾಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್. ಮುನಿರಾಜು

    November 29, 2023

    BR Patil Rebel: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಲೆಟರ್ ಕಂಟಕ: ಅಸಮಧಾನ ಶಮನಕ್ಕೆ ಸಿಎಂ ಎಂಟ್ರಿ

    November 29, 2023

    ಮಂತ್ರಿಗಳು ಮಾತ್ರವಲ್ಲ ಅವರ ಪಿಎಗಳೂ ಕೂಡ ಓಪನ್ ಆಗಿ ದಂಧೆ ಮಾಡ್ತಿದ್ದಾರೆ: ಆರ್. ಅಶೋಕ್

    November 29, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.