ಭ್ರಷ್ಟಾಚಾರ ಪ್ರಕರಣ: ಶಿರಸಿ ಬಿಜೆಪಿ ನಾಯಕಿಗೆ ಕೋರ್ಟ್ ವಿಧಿಸಿದ ದಂಡ ಎಷ್ಟು ಗೊತ್ತಾ!?
ಕಾರವಾರ:- ಭ್ರಷ್ಟಾಚಾರ ಕೇಸ್ ಗೆ ಸಂಬಧಪಟ್ಟಂತೆ ಶಿರಸಿ ಬಿಜೆಪಿ ನಾಯಕಿಗೆ 1 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. Death Case: ಬೈಕ್ ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು! ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಹಾಜರಾಗಿದ್ದರು. ಜಿ.ಪಂ.ಸದಸ್ಯತ್ವದ … Continue reading ಭ್ರಷ್ಟಾಚಾರ ಪ್ರಕರಣ: ಶಿರಸಿ ಬಿಜೆಪಿ ನಾಯಕಿಗೆ ಕೋರ್ಟ್ ವಿಧಿಸಿದ ದಂಡ ಎಷ್ಟು ಗೊತ್ತಾ!?
Copy and paste this URL into your WordPress site to embed
Copy and paste this code into your site to embed