TA Sharavana: ಮಾಜಿ ಸಿಎಂ SM ಕೃಷ್ಣ ನಿಧನಕ್ಕೆ ಪರಿಷತ್ ಶಾಸಕ ಟಿ.ಎ ಶರವಣ ಸಂತಾಪ
ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ವಿಧಾನ ಪರಿಷತ್ ಶಾಸಕರಾದ ಟಿ.ಎ ಶರವಣ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಟಿ.ಎ ಶರವಣ, ರಾಜ್ಯದ ಧೀಮಂತ ನಾಯಕ,ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ ಮಾನ್ಯ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು … Continue reading TA Sharavana: ಮಾಜಿ ಸಿಎಂ SM ಕೃಷ್ಣ ನಿಧನಕ್ಕೆ ಪರಿಷತ್ ಶಾಸಕ ಟಿ.ಎ ಶರವಣ ಸಂತಾಪ
Copy and paste this URL into your WordPress site to embed
Copy and paste this code into your site to embed