ಲೋಕಸಭಾ ರಿಸಲ್ಟ್ ಗೆ ಕೌಂಟ್ ಡೌನ್… ಮತ ಎಣಿಕೆಗೆ ಬಳ್ಳಾರಿಯಲ್ಲಿ ಭರ್ಜರಿ ಸಿದ್ಧತೆ!

ಬಳ್ಳಾರಿ:– 2024 ರ ಲೋಕಸಭೆ ಸಾರ್ವತ್ರಿಕ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದ್ದು, ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ನಡೆಯಲಿದೆ. ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ… ಬಳ್ಳಾರಿ ವಿಮ್ಸ್ ನಲ್ಲಿ ರಾತ್ರೋ ರಾತ್ರಿ ಧರಣಿ! ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್‍ಗಳನ್ನು ಜೊತೆ ಡಿ.ಗ್ರೂಪ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಒಟ್ಟು … Continue reading ಲೋಕಸಭಾ ರಿಸಲ್ಟ್ ಗೆ ಕೌಂಟ್ ಡೌನ್… ಮತ ಎಣಿಕೆಗೆ ಬಳ್ಳಾರಿಯಲ್ಲಿ ಭರ್ಜರಿ ಸಿದ್ಧತೆ!