ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ: ನಾಯಕತ್ವಕ್ಕೆ ರೋಹಿತ್ ಶರ್ಮಾ ಗುಡ್​ಬೈ!?

ಫೆಬ್ರವರಿ 19 ರಿಂದ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದೆ. ಟೂರ್ನಿಗಾಗಿ ಈಗಾಗಲೇ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಆದರೀಗ ಟೂರ್ನಿಗೂ ಮುನ್ನ ಹಿಟ್​ಮ್ಯಾನ್ ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆಯಿದೆ ಎಂಬ ಮಾತು ಕೇಳಿ ಬಂದಿದೆ. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸೃಷ್ಟಿ ಪಾಟೀಲ ರಾಜೀನಾಮೆ ರೋಹಿತ್ ಶರ್ಮಾ ಕಳಪೆ ಫಾರ್ಮ್​ನಲ್ಲಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಾಯಕತ್ವ ತ್ಯಜಿಸಲು ಚಿಂತಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಒಂದು ವೇಳೆ ಇಂಗ್ಲೆಂಡ್ … Continue reading ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ: ನಾಯಕತ್ವಕ್ಕೆ ರೋಹಿತ್ ಶರ್ಮಾ ಗುಡ್​ಬೈ!?