ದೀಪಾವಳಿಗೆ ದಿನಗಣನೆ ಆರಂಭ: ಸಾರ್ವಜನಿಕರಿಗೆ ಜಾಗೃತಿ ಸಂದೇಶ ರವಾನಿಸಿದ ಅರಣ್ಯ ಸಚಿವ!

ಬೆಂಗಳೂರು:- ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಸಾರ್ವಜನಿಕರಿಗೆ ಜಾಗೃತಿ ಸಂದೇಶ ರವಾನಿಸಿದ್ದಾರೆ. ಲೋಕೋ ಪೈಲಟ್‌ಗಳ ಸಮಯಪ್ರಜ್ಞೆ: ರೈಲ್ವೆ ಹಳಿ ದಾಟುತ್ತಿದ್ದ 60 ಆನೆಗಳ ರಕ್ಷಣೆ! ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸಚಿವರು ಮನವಿ ಮಾಡಿದ್ದಾರೆ. ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ … Continue reading ದೀಪಾವಳಿಗೆ ದಿನಗಣನೆ ಆರಂಭ: ಸಾರ್ವಜನಿಕರಿಗೆ ಜಾಗೃತಿ ಸಂದೇಶ ರವಾನಿಸಿದ ಅರಣ್ಯ ಸಚಿವ!