ದಸರಾ ಜಂಬೂ ಸವಾರಿಗೆ ಕ್ಷಣಗಣನೆ – ಅರಮನೆಯಲ್ಲಿ ಭರದ ಸಿದ್ಧತೆ!

ಮೈಸೂರು:– ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅಂಬಾವಿಲಾಸ ಅರಮನೆಯಲ್ಲಿ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಮಳೆ ಆರ್ಭಟ! ಮಧ್ಯಾಹ್ನ 1:41 ರಿಂದ 2:10ರವರೆಗೆ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ನಂದಿ ಧ್ವಜದ ಹಿಂದೆ ನಿಶಾನೆ ಆನೆ, ಇನ್ನುಳಿದ ಕಲಾತಂಡಗಳು, ಸ್ತಬ್ಧಚಿತ್ರಗಳ ಸಾಗಲಿವೆ. ನಂದಿ ಧ್ವಜದ ಹರಡೆ, ಛತ್ರಿ ಕಳಸಗಳಿಗೆ ಪೂಜೆ ನಡೆಯಲಿದೆ. 9 ದಿನಗಳ ಪೂಜೆ … Continue reading ದಸರಾ ಜಂಬೂ ಸವಾರಿಗೆ ಕ್ಷಣಗಣನೆ – ಅರಮನೆಯಲ್ಲಿ ಭರದ ಸಿದ್ಧತೆ!