ದಸರಾ ಮಹೋತ್ಸವ-2024ಕ್ಕೆ ದಿನಗಣನೆ ಆರಂಭ: ಗೋಲ್ಡ್​ ಕಾರ್ಡ್ ವ್ಯವಸ್ಥೆಗೆ ಅವಕಾಶ!

ಮೈಸೂರು:- ಆನ್​ಲೈನ್​ ಮೂಲಕ ದಸರಾ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲರಿಗೂ ಸಿಗಲಿ ಎಂಬ ಉದ್ದೇಶದಿಂದ 5 ದಿನಗಳ ಕಾಲ ಅಂದರೆ ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌! ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್​ಗಳು ಮಾರಾಟ ಮಾಡಲಿದ್ದು, ಒಂದು ‘ದಸರಾ ಗೋಲ್ಡ್ ಕಾರ್ಡ್’ಗೆ 6500 ರೂ. ನಿಗದಿ ಪಡಿಸಲಾಗಿದೆ. ಒಂದು ದಸರಾ ಗೋಲ್ಡ್ … Continue reading ದಸರಾ ಮಹೋತ್ಸವ-2024ಕ್ಕೆ ದಿನಗಣನೆ ಆರಂಭ: ಗೋಲ್ಡ್​ ಕಾರ್ಡ್ ವ್ಯವಸ್ಥೆಗೆ ಅವಕಾಶ!