IND V/S AUS: ಭಾರತ- ಆಸೀಸ್ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ.!

ಭಾರತ- ಆಸೀಸ್ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ಸೇಂಟ್ ಲೂಸಿಯಾದಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 10:30ಕ್ಕೆ ಪಂದ್ಯ ನಡೆಯಲಿದೆ. ಹವಾಮಾನ ವರದಿಗಳ ಪ್ರಕಾರ, ಬೆಳಿಗ್ಗೆ 7 ರಿಂದ 9 ರವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಇಂತಹ ಪರಿಸ್ಥಿತಿಯಲ್ಲಿ ನಿಗದಿತ ಸಮಯಕ್ಕೆ ಪಂದ್ಯ ಆರಂಭವಾಗುವ ಸಾಧ್ಯತೆ ಕಡಿಮೆ. Darshan Arrest: ಅಪ್ಪನನ್ನು ಕಂಡು ಬಿಕ್ಕಿ-ಬಿಕ್ಕಿ ಅತ್ತ ವಿನೀಶ್.. ಮಗನನ್ನು ತಬ್ಬಿ ಮುದ್ದಾಡಿದ ದರ್ಶನ್..! ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಮಳೆಯ ಭೀತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾದರೆ ಭಾರತ … Continue reading IND V/S AUS: ಭಾರತ- ಆಸೀಸ್ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ.!