ICC ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ: ಟೀಂ ಇಂಡಿಯಾ ಘೋಷಣೆ ವಿಳಂಬ ಸಾಧ್ಯತೆ!?

ICC ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದ್ದು, ಟೀಂ ಇಂಡಿಯಾ ಘೋಷಣೆ ವಿಳಂಬ ಸಾಧ್ಯತೆ ಇದೆ. ಬರೀ ಸಾಬ್ರಿಗೆ ಮುತ್ತು ಕೊಟ್ಕೊಂಡಿರಿ: ಪರಮೇಶ್ವರ್‌ಗೆ ಯತ್ನಾಳ್‌ ತಿರುಗೇಟು! ಐಸಿಸಿಯ ಸೂಚನೆಗಳನ್ನು ಅನುಸರಿಸಿ ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮಯಕ್ಕೆ ತಂಡವನ್ನು ಪ್ರಕಟಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇತ್ತೀಚಿನ ಮಾಹಿತಿಯ ಪ್ರಕಾರ, ಬಿಸಿಸಿಐ ತನ್ನ ತಂಡವನ್ನು ಪ್ರಕಟಿಸಲು ಐಸಿಸಿ ಬಳಿ ಸಮಯಾವಕಾಶ ಕೇಳಬಹುದು. ಆದರೆ, ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಎರಡು ಮೂರು … Continue reading ICC ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ: ಟೀಂ ಇಂಡಿಯಾ ಘೋಷಣೆ ವಿಳಂಬ ಸಾಧ್ಯತೆ!?