World Cup 2024: ಭಾರತ- ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಶುರು..!

ಭಾರತ- ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು, 2024 ರ ಟಿ20 ವಿಶ್ವಕಪ್‌ನ 19 ನೇ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕೌಂಟ್ ಡೌನ್…ಚಾಮರಾಜನಗರದ ಯುವತಿಗೆ ಆಹ್ವಾನ! ಈ ಪಂದ್ಯ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಈ ಪಂದ್ಯಕ್ಕೆ ಕಾಲಿಟ್ಟಿದ್ದರೆ, ಪಾಕಿಸ್ತಾನ ತನ್ನ ಕಳೆದ ಪಂದ್ಯದಲ್ಲಿ ಅಮೆರಿಕ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. … Continue reading World Cup 2024: ಭಾರತ- ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಶುರು..!