ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕೌಂಟ್ ಡೌನ್…ಚಾಮರಾಜನಗರದ ಯುವತಿಗೆ ಆಹ್ವಾನ!

ಚಾಮರಾಜನಗರ:- ಮೊರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಸಂಜೆ 7:15 ರ ಸುಮಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಪದಗ್ರಹಣಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರಿಗೆ ಆಹ್ವಾನಿಸಲಾಗಿದೆ. ಪದೇ ಪದೇ ತಲೆನೋವು ಕಾಡ್ತಿದ್ಯಾ!?.. ನಿರ್ಲಕ್ಷ್ಯ ಬೇಡ.. ಇದು ಈ ಕಾಯಿಲೆ ಮುನ್ಸೂಚನೆ! ಮೋದಿ ಅವರ ಮನ್‌ಕಿ ಬಾತ್​ನಿಂದ ಪ್ರೇರಣೆಗೊಂಡು ಕರಕುಶಲ ಉದ್ಯಮ ಆರಂಭಿಸಿದ್ದರು. ಅನುಪಯುಕ್ತ ಬಾಳೆ ದಿಂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿರುವ ವರ್ಷಾ, ಹಲವು … Continue reading ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕೌಂಟ್ ಡೌನ್…ಚಾಮರಾಜನಗರದ ಯುವತಿಗೆ ಆಹ್ವಾನ!