ಬೆಂಗಳೂರು:– ಹೊಸವರ್ಷಾಚರಣೆಗೆ ಕೆಲವೇ ಕ್ಷಣಗಳು ಬಾಕಿ ಇದ್ದು, ಎಂಜಿ ರಸ್ತೆ, ಬ್ರೀಗೆಡ್ ರಸ್ತೆ, ಚರ್ಚ್ ಸ್ಟ್ರೀಟ್ ನಲ್ಲಿ ಹೀಗಾಗಲೇ ಸಂಭ್ರಮ ಮನೆ ಮಾಡಿದೆ.
ಈ ಹಿನ್ನೆಲೆ, ಪೊಲೀಸರು ಚರ್ಚ್ ಸ್ಟ್ರೀಟ್ ರಸ್ತೆ ಕ್ಲೋಸ್ ಮಾಡಿದ್ದಾರೆ. ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲು ಇದೆ.
ದೀಪಾಲಂಕರದಿಂದ ಬ್ರೀಗೆಡ್ ರೋಡ್ ಜಗಮಗಿಸುತ್ತಿದ್ದು, ಇನ್ನೂ ನ್ಯೂ ಇಯರ್ ಸೆಲೆಬ್ರೆಶನ್ ಗೆ ಜನತೆ ಆಗಮಿಸುತ್ತಿದ್ದಾರೆ. ಇನ್ನೂ ಹೆಚ್ಚು ಜನ ಆಗಮಿಸುವ ಹಿನ್ನೆಲೆ, ಸಂಚಾರಿ ಪೊಲೀಸರು ಬ್ರೀಗೆಡ್ ರಸ್ತೆ ಕ್ಲೋಸ್ ಮಾಡಿದ್ದಾರೆ.