Mandya: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕ್ಷಣಗಣನೆ.. ಜಿಲ್ಲಾಡಳಿತದಿಂದ ಮತದಾನಕ್ಕೆ ಸಕಲ ಸಿದ್ದತೆ!

ಮಂಡ್ಯ:- ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಮಂಡ್ಯ ಜಿಲ್ಲಾಡಳಿತ ಮತದಾನಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದೆ. ಹಾಡಹಗಲೇ ತಹಶೀಲ್ದಾರ್ ಕಚೇರಿಯಲ್ಲಿ ಪ್ರಿಂಟರ್ ಕದ್ದೊಯ್ದ ಕಳ್ಳ..! ನಾಳೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದೆ. ಬೆಳಿಗ್ಗೆ 8ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ಪ್ರಕ್ರಿಯೆ ಜರುಗಲಿದ್ದು, ಜಿಲ್ಲೆಯಲ್ಲಿ ಒಟ್ಟು 9 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮತದಾರರ ಒಟ್ಟು ಸಂಖ್ಯೆ 5403 ಇದ್ದು, ಚುನಾವಣಾ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಚುನಾವಣಾ ವೀಕ್ಷಕರಾಗಿ … Continue reading Mandya: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕ್ಷಣಗಣನೆ.. ಜಿಲ್ಲಾಡಳಿತದಿಂದ ಮತದಾನಕ್ಕೆ ಸಕಲ ಸಿದ್ದತೆ!