ಕಾಫಿನಾಡಿನ ಕಾಡಲ್ಲಿ ನಕ್ಸಲರ ಯುಗಾಂತ್ಯಕ್ಕೆ ಕೌಂಟ್ ಡೌನ್: ಶರಣಾಗತಿಗೂ ಮುನ್ನ ನಕ್ಸಲರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳೇನು?

ಬೆಂಗಳೂರು/ಚಿಕ್ಕಮಗಳೂರು:- ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಕ್ಸಲರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯಲಿದೆ. ಇಸ್ರೊ ನೂತನ ಅಧ್ಯಕ್ಷರಾಗಿ ವಿ. ನಾರಾಯಣನ್ ನೇಮಕ! ಸಮಾಜದ ಮುಖ್ಯವಾಹಿನಿಯಿಂದ ಮರೆಯಾಗಿ ವನವಾಸದಲ್ಲಿರುವ ನಕ್ಸಲರ ಬದುಕಿಗೂ ಅಂತೂ ಇಂತೂ ಶ್ರಾವಣ ಬಂದಿದೆ. ಅಡವಿಯಲ್ಲಿ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಶಾಂತಿ ಮಂತ್ರ ಪಠಿಸಿದ್ದಾರೆ. 4 ದಶಕಗಳ ಕಾಲ ಸದ್ದು ಮಾಡಿದ್ದ ನಕ್ಸಲ್ ಸಂಸ್ಕೃತಿಯಿಂದ ಕರ್ನಾಟಕ … Continue reading ಕಾಫಿನಾಡಿನ ಕಾಡಲ್ಲಿ ನಕ್ಸಲರ ಯುಗಾಂತ್ಯಕ್ಕೆ ಕೌಂಟ್ ಡೌನ್: ಶರಣಾಗತಿಗೂ ಮುನ್ನ ನಕ್ಸಲರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳೇನು?