ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ದಿನಗಣನೆ: ಟೀಂ ಇಂಡಿಯಾ ಭರ್ಜರಿ ತಯಾರಿ!
ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್ ಮಾಡಿದೆ. ಪಾಕಿಸ್ತಾನ ಹಾಗೂ ಯುಎಇ ಆತಿಥ್ಯದಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಈಗಾಗಲೇ ತನ್ನ ಸಿದ್ಧತೆಯನ್ನು ಆರಂಭಿಸಿದೆ. ಈ ಐಸಿಸಿ ಟೂರ್ನಿಯ ತಯಾರಿಯ ಭಾಗವಾಗಿ ಇನ್ನು ಕೆಲವೇ ದಿನಗಳಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಆ ಬಳಿಕ ಚಾಂಪಿಯನ್ಸ್ ಟ್ರೋಫಿಗೆ ಕಾಲಿಡಲಿದೆ ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್ಗೆ ಮಾತ್ರ ಅವಕಾಶ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರ ಖಂಡ್ರೆ! ಭಾರತ … Continue reading ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ದಿನಗಣನೆ: ಟೀಂ ಇಂಡಿಯಾ ಭರ್ಜರಿ ತಯಾರಿ!
Copy and paste this URL into your WordPress site to embed
Copy and paste this code into your site to embed