ಚಾಮರಾಜನಗರ:- ಪವಾಡ ಪುರುಷ ಮಲೆಮಹದೇಶ್ವರಬೆಟ್ಟದಲ್ಲಿ ದೀಪಾವಳಿ ರಥೋತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಮಾದಪ್ಪನಬೆಟ್ಟಕ್ಕೆ ಭಕ್ತಸಾಗರ ಹರಿದು ಬಂದಿದೆ.
ಕಳೆದ ಮೂರು ದಿನಗಳಿಂದಲೂ ಮಾದಪ್ಪನ ಸನ್ನಿಧಿಯಲ್ಲಿ ಭಾರೀ ಸಂಖ್ಯೆಯ ಭಕ್ತರು ತಂಗಿದ್ದು, ರಥೋತ್ಸವಕ್ಕೆ ಪಾಲ್ಗೊಳ್ಳಲು ಭಕ್ತಸಾಗರ ಹರಿದುಬಂದಿದೆ. ಲಕ್ಷಾಂತರ ಜನರಿಂದ ರಥೋತ್ಸವದಲ್ಲಿ ಪಾಲ್ಗೊಳ್ಳಲು ಕಾತುರರಾಗಿದ್ದಾರೆ.
ಪವಾಡ ಪುರುಷ ನೆಲೆಸಿರುವ ಮಲೆಮಾದಪ್ಪನ ಸನ್ನಿದಿಯಲ್ಲಿ ದೀಪಾವಳಿ ರಥೊತ್ಸವ ನಡೆಯಲಿದ್ದು, ಭಕ್ತಾಧಿಗಳು ಕಾತುರರಾಗಿದ್ದಾರೆ.