Lokasabha Election Result: ವಿಜಯಪುರ ಎಸ್ಸಿ ಮೀಸಲು ಕ್ಷೇತ್ರದ ಮತ ಎಣಿಕೆ ಆರಂಭ.. !

ವಿಜಯಪುರ:– ವಿಜಯಪುರ ಎಸ್ಸಿ ಮೀಸಲು ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಿಜಯಪುರ: ಸ್ಟ್ರಾಂಗ್ ರೂಂ ಓಪನ್ ವೇಳೆ ಅಧಿಕಾರಿ ಯಡವಟ್ಟು..! ವಿಜಯಪುರದ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕೇಂದ್ರ ಇದ್ದು, ಮತ ಎಣಿಕೆ ಕೇಂದ್ರದ ಒಳಗೂ ಮತ್ತು ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ತಪಾಸಣೆ ನಡೆಸಿ ಭದ್ರತಾ ಸಿಬ್ಬಂದಿ ಒಳಗೆ ಬಿಟ್ಟಿದ್ದಾರೆ. ಬೆಳಿಗ್ಗೆಯಿಂದಲೇ ಮತ ಎಣಿಕೆ ಕೇಂದ್ರಕ್ಕೆ ಸಿಬ್ಬಂದಿಗಳು ಆಗಮಿಸುತ್ತಿದ್ದಾರೆ. ಪ್ರಮುಖ ರಾಷ್ಟ್ರೀಯ … Continue reading Lokasabha Election Result: ವಿಜಯಪುರ ಎಸ್ಸಿ ಮೀಸಲು ಕ್ಷೇತ್ರದ ಮತ ಎಣಿಕೆ ಆರಂಭ.. !