ಬೆಂಗಳೂರು: ಮಕ್ಕಳನ್ನು ಕೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅನೂಪ್ ಮತ್ತ ರಾಕಿ ದಂಪತಿಗಳಾಗಿದ್ದು, ಅನುಪ್ರೀಯಾ , ಪ್ರೀಯಾನ್ಸು ಮಕ್ಕಳಾಗಿದ್ದಾರೆ.
Vastu Tips: ಅಪ್ಪಿ ತಪ್ಪಿಯೂ ಚಪ್ಪಲಿಗಳನ್ನು ತಲೆಕೆಳಗಾಗಿ ಇಡಲೇಬಾರದು..! ಯಾಕೆ ಗೊತ್ತಾ..?
ತಮ್ಮ ಇಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಬೆರಸಿ ತಿನ್ನಿಸಿ ಆ ಬಳಿಕ ಅವರೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಹೆಚ್ಚು ಮಾಡಿಕೊಂಡಿದ್ದು ಸಾವಿಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.