ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ: ಕಾರಣ ಇಲ್ಲಿದೆ!

ಬೆಂಗಳೂರು:- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಹಿಜ್ಬುಲ್ಲಾ ಉಗ್ರರ ಮುಖ್ಯಸ್ಥನನ್ನ ಗುರಿಯಾಗಿಸಿಕೊಂಡು ಕೇಂದ್ರ ಕಚೇರಿ ಮೇಲೆ ಇಸ್ರೇಲ್ ವಾಯು ದಾಳಿ ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, … Continue reading ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIRಗೆ ಕೋರ್ಟ್​ ಆದೇಶ: ಕಾರಣ ಇಲ್ಲಿದೆ!