ಸೌಜನ್ಯ ಕೊಲೆ ಕೇಸ್: ಧರ್ಮಸ್ಥಳದ ಹೆಸರು ತೆಗೆದಿದ್ದ ಯೂಟ್ಯೂಬರ್ ಗೆ ಇದೆಂಥಾ ಸ್ಥಿತಿ!

ಧರ್ಮಸ್ಥಳದ ಸೌಜನ್ಯ ರೇಪ್ & ಮರ್ಡರ್ ಕೇಸ್ ಕುರಿತು ಮತ್ತೆ ಕಿಚ್ಚು ಹೊತ್ತಿಕೊಂಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿಯೇ ಎದ್ದಿದ್ದು, ಸೌಜನ್ಯ ರೇಪ್ & ಮರ್ಡರ್ ಕೇಸ್ ಕುರಿತು ಮಾತನಾಡಿದ್ದ ಕನ್ನಡದ ಖ್ಯಾತ ಯುಟ್ಯೂಬರ್‌ಗೆ ಜೀವ ಭಯ ಕಾಡುತ್ತಿದೆ. ಈ ಬಗ್ಗೆ ಖುದ್ದು ಯುಟ್ಯೂಬರ್ ಗಂಭೀರ ಆರೋಪ ಮಾಡಿದ್ದು, ಕರ್ನಾಟಕದಲ್ಲಿ ಹೊಸ ತಲ್ಲಣ ಸೃಷ್ಟಿಯಾಗಿದೆ. ಪ್ರಯಾಣಿಕರಿಗೆ ಬಿಗ್ ಶಾಕ್: ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್ ! ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ … Continue reading ಸೌಜನ್ಯ ಕೊಲೆ ಕೇಸ್: ಧರ್ಮಸ್ಥಳದ ಹೆಸರು ತೆಗೆದಿದ್ದ ಯೂಟ್ಯೂಬರ್ ಗೆ ಇದೆಂಥಾ ಸ್ಥಿತಿ!