ಪಾಸಿಟಿವಿಟಿ ದರ ಶೇ. 1.50 ಇದೆ.
ಬೆಂಗಳೂರಿನಲ್ಲಿ ಇಂದು 12 ಪಾಸಿಟಿವ್ ಕೇಸ್ಗಳು ವರದಿಯಾಗಿದೆ. ಮೈಸೂರಿನಲ್ಲಿ 5, ಮಂಡ್ಯದಲ್ಲಿ 7, ತುಮಕೂರಿನಲ್ಲಿ 3, ದಕ್ಷಿಣ ಕನ್ನಡದಲ್ಲಿ 1 ಪ್ರಕರಣಗಳು ದಾಖಲಾಗಿದೆ. ಅದೇ ರೀತಿ ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾವೇರಿ, ಉಡುಪಿ, ವಿಜಯಪುರ, ಯಾದಗಿರಿ, ರಾಮನಗರ, ಕೊಪ್ಪಳ, ಚಾಮರಾಜನಗರ, ಬೀದರ್, ಬಳ್ಳಾರಿಯಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ.