ಬೆಂಗಳೂರು: ಹಸುಗೂಸುಗಳು ಮಾರಾಟ ಜಾಲದ ಬಂಧನ ಪ್ರಕರಣ ಸಿಸಿಬಿ ಪೊಲೀಸರಿಂದ ಎಂಟು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿದ್ದು ಆರೋಪಿಗಳು ಭಯಾನಕ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
ವಿಚಾರಣೆ ವೇಳೆ 6 ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟದ ಬಗ್ಗೆ ಬಾಯಿಬಿಟ್ಟಿರೋ ಆರೋಪಿಗಳು ಅದರಲ್ಲಿ ಕರ್ನಾಟಕದಲ್ಲಿ ಕೇವಲ 50-60 ಮಕ್ಕಳನ್ನು ಮಾರಾಟ ಮಾಡಿದ್ದು ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ
Kumaraswamy: ಭ್ರೂಣ ಹತ್ಯೆ ಒಳ್ಳೆಯ ಬೆಳವಣಿಗೆ ಅಲ್ಲ – ಹೆಚ್ ಡಿ ಕುಮಾರಸ್ವಾಮಿ
ಸದ್ಯ ಕರ್ನಾಟಕದಲ್ಲಿ ಮಾರಾಟ ಆಗಿರೋ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕ್ತಾ ಇರೋ ಸಿಸಿಬಿ ಹತ್ತು ಮಕ್ಕಳ ಬಗ್ಗೆ ಮಾತ್ರ ಸಿಸಿಬಿಗೆ ಮಾಹಿತಿ ಸಿಕ್ಕಿದ್ದು ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಅಂತ ತನಿಖೆ
ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ಒಂದು ರೀತಿ ರೋಚಕವಾಗಿದ್ದು ಮನೆ ಕೆಲಸ ಮಾಡಿಕೊಂಡಿದ್ದಾಕೆ ಇವತ್ತು ಕೋಟ್ಯಾಧಿಪತಿ ಆಗಿದ್ದೇ ಆಶ್ಚರ್ಯ 2017 ರಿಂದಲೂ ಈ ದಂಧೆಯನ್ನು ಮಾಡ್ತಾ ಇರೋ ಮಹಾಲಕ್ಷ್ಮೀ
ಬಾಡಿಗೆ ಮನೆಯಲ್ಲಿ ಇದ್ದಾಕೆ ಇವತ್ತು ಸ್ವಂತ ಮನೆ, ಕಾರು ಜೊತೆಗೆ ಮೈತುಂಬಾ ಚಿನ್ನಾಭರಣ ಮಾಡಿಸಿದ್ದಾಳೆ2015 ರಿಂದ 2017 ರವರೆಗೂ ಟೆಕ್ಸ್ ಟೈಲ್ಸ್ ನಲ್ಲಿ ಕೇವಲ 8 ಸಾವಿರ ಸಂಬಳಕ್ಕೆ ಕೆಲಸ ಮಾಡ್ತಾ ಇದ್ಳು ಈ ವೇಳೆ ಆಕೆಯ ಪರಿಚಯ ಆದ ಮಹಿಳೆ ಅಂಡಾಣು ಕೊಟ್ಟರೇ ಹಣ ಕೊಡೋದಾಗಿ ಕೇಳಿದ್ಳು
ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ನೀಡಿದ್ದಳು ನಂತರ ದಿನಗಳಲ್ಲಿ ಅಂಡಾಣು ಕೊಡೋರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯೋ ಕೆಲಸ ಮಾಡ್ತಾ ಇದ್ದಳು