ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ಡ ಪ್ರಕರಣ – ಓರ್ವ ಆರೋಪಿ ಅರೆಸ್ಟ್!
ಬೆಂಗಳೂರು:- ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ಡ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬಂಡೀಪುರದಲ್ಲಿ ರಸ್ತೆಗಿಳಿದ ಒಂಟಿಸಲಗ: ಗಜರಾಜನ ಕಾಟಕ್ಕೆ ಪ್ರಯಾಣಿಕರು ಹೈರಾಣು! ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದ. ಘಟನೆ ಹಿನ್ನೆಲೆ, 3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದಿದೆ. ವಿನಾಯಕ ನಗರದಲ್ಲಿ ತಡರಾತ್ರಿ ಕರ್ಣ ಎಂಬುವರಿಗೆ ಸೇರಿದ್ದ 3 ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದರು. ಸದ್ಯ ಹಸುಗಳಿಗೆ … Continue reading ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ಡ ಪ್ರಕರಣ – ಓರ್ವ ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed