ಹಸುಗಳ ಕೆಚ್ಚಲು ಕೊಯ್ದ ಕೇಸ್: ಇವರು ಮನುಷ್ಯರೇ ಅಲ್ಲ ಎಂದ ಜಮೀರ್!

ಬೆಂಗಳೂರು :- ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಾಕುಂಭವು ಆಧ್ಯಾತ್ಮಿಕ ಪರಂಪರೆ ಪ್ರತಿನಿಧಿಸುತ್ತದೆ: ಮೋದಿ! ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದರು. ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ … Continue reading ಹಸುಗಳ ಕೆಚ್ಚಲು ಕೊಯ್ದ ಕೇಸ್: ಇವರು ಮನುಷ್ಯರೇ ಅಲ್ಲ ಎಂದ ಜಮೀರ್!