ಬೆಂಗಳೂರು :- ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತ ಹಸು ಮಾಲೀಕನಿಗೆ 2 ಹಸು, 1 ಕರುವನ್ನು ಬಿಜೆಪಿ ಸಂಸದ ಪಿ.ಸಿ ಮೋಹನ್ ನೀಡಿದ್ದಾರೆ.
ನಿವೃತ್ತ ಸೈನಿಕ ಬೆಳೆದಿದ್ದ ಭತ್ತಕ್ಕೆ ಬಿತ್ತು ಬೆಂಕಿ: ಅಪಾರ ಪ್ರಮಾಣದಲ್ಲಿ ನಷ್ಟ!
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಂಸದ ಪಿ.ಸಿ ಮೋಹನ್ ಅವರು ಹಸುವಿನ ಮಾಲೀಕನಿಗೆ 2 ಹಸು ಹಾಗೂ ಒಂದು ಕರುವನ್ನು ನೀಡಿದ್ದಾರೆ. ಹಸು ಮಾಲೀಕ ಕರ್ಣನಿಗೆ ಸಾಂತ್ವನ ಮಾಡಿದ ಸಂಸದರು.