Crime news: ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ; ಆರೋಪಿ ವಶಕ್ಕೆ!
ಕಲಘಟಗಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮನ ಹೆಂಡತಿಯನ್ನೇ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯನ್ನು -ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲ್ಲೂಕಿನ -ಗಳಗಿ-ಹುಲಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ನೀರಿನ ಟ್ಯಾಂಕ್ ಸ್ಪಚ್ಛಗೊಳಿಸುವುದು ಹೇಗೆ ಗೊತ್ತಾ? ಈ ಸಿಂಪಲ್ಸ್ ಟ್ರಿಕ್ ಫಾಲೋ ಮಾಡಿ! ಗ್ರಾಮದ ನಿವಾಸಿ ಸಕ್ಕೂಬಾಯಿ ಬಸಪ್ಪ ಕಮ್ಮಾರ (35) ಕೊಲೆಯಾದ -ಮಹಿಳೆ. ಶಿವಾಜಿ ಕಮ್ಮಾರ ಕೊಲೆ ಮಾಡಿದ ಆರೋಪಿ ‘ಆರೋಪಿಯು ಸಕ್ಕೂಬಾಯಿ ಕೊರಳಿಗೆ ಹಗ್ಗ ಬೀಗಿದು ಕೊಲೆ ಮಾಡಿದ್ದು, ಗ್ರಾಮಸ್ಥರು … Continue reading Crime news: ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ; ಆರೋಪಿ ವಶಕ್ಕೆ!
Copy and paste this URL into your WordPress site to embed
Copy and paste this code into your site to embed