Crime News: ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ!

ಬಾಗಲಕೋಟೆ:- ಮೂವರ ಕಾರ್ಮಿಕರ ಮೇಲೆ ಮಾರಣಾಂತಿಕೆ ಹಲ್ಲೆ ಮಾಡಿರುವ ಘಟನೆ ವಿಜಯಪುರದ ಹೊರವಲಯದ ಗಾಂಧಿನಗರದ ಸ್ಟಾರ ಚೌಕ್ ಬಳಿ ಇರುವ ಇಟ್ಟಿಗೆ ಭಟಿಯಲ್ಲಿ ನಡೆದಿದೆ. 2019 ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಪೈಲ್ವಾನ್ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ! ಇಟ್ಟಿಗೆ ಭಟಿ ಮಾಲೀಕ ಖೇಮು ರಾಠೋಡ ಎಂಬಾತ ಕಾರ್ಮಿಕರ ಮೇಲೆ ಹಲ್ಲಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದವರಾದ ಸದಾಶಿವ್ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ … Continue reading Crime News: ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ!