Crime News: ನೇಣಿಗೆ ಶರಣಾದ ಸರ್ಕಾರಿ ನೌಕರ: ಕಾರಣ ನಿಗೂಢ!

ಬೆಳಗಾವಿ:- ಎಸ್​ಡಿಎ ನೌಕರ ಬೆನ್ನಲ್ಲೇ ಈಗ ಎಎಸ್ಐ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ಮನೆಯಲ್ಲಿ ಜರುಗಿದೆ. ಬಿಜೆಪಿ ಶಾಸಕರಿಗೆ ಏಕವಚನದಲ್ಲಿ ನಿಂದನೆ: ಆರ್‌ಟಿಓ ಇನ್ಸ್‌ಪೆಕ್ಟರ್ ಸಸ್ಪೆಂಡ್! ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ ಆತ್ಮಹತ್ಯೆ ಮಾಡಿಕೊಂಡವರು. ಶಂಭು ಮೆತ್ರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿದಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಕಳೆದ ತಿಂಗಳೂ ಅಷ್ಟೇ ಬೆಳಗಾವಿ … Continue reading Crime News: ನೇಣಿಗೆ ಶರಣಾದ ಸರ್ಕಾರಿ ನೌಕರ: ಕಾರಣ ನಿಗೂಢ!