Crime News: ಮನೆಯಲ್ಲಿ ಶವವಾಗಿ ಪತ್ತೆಯಾದ ತಾಯಿ, ಮಗಳು: ಕೊಲೆ ಶಂಕೆ!
ಉತ್ತರ ಪ್ರದೇಶ:- ಇಲ್ಲಿನ ಹಾಪುರ್ ಜಿಲ್ಲೆಯ ಮನೆಯೊಂದರಲ್ಲಿ ತಾಯಿ,ಮಗಳು ಶವವಾಗಿ ಪತ್ತೆಯಾಗಿರುವ ಘಟನೆ ಜರುಗಿದೆ. ಯಾವುದೇ ಹಗರಣದ ತನಿಖೆಯನ್ನ ಕೋರ್ಟ್ ನಿರ್ದೇಶನ ಮೇಲೆ ಸಿಬಿಐಗೆ ಕೊಡಲೇಬೇಕು- ಜಗದೀಶ್ ಶೆಟ್ಟರ್ ಮನೆಯಲ್ಲಿ ದರೋಡೆ ಯತ್ನದ ಸಂದರ್ಭದಲ್ಲಿ ಅವರನ್ನು ಹತ್ಯೆಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹತ್ಯೆಗೀಡಾದವರನ್ನು ಹಾಪುರದ ಖಿಚಾರ ಗ್ರಾಮದ ಕೌಸರ್ ಜಹಾನ್ (60) ಮತ್ತು ಖುಷ್ಬೂ (25) ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯ ಬಾಗಿಲು ಒಡೆದು … Continue reading Crime News: ಮನೆಯಲ್ಲಿ ಶವವಾಗಿ ಪತ್ತೆಯಾದ ತಾಯಿ, ಮಗಳು: ಕೊಲೆ ಶಂಕೆ!
Copy and paste this URL into your WordPress site to embed
Copy and paste this code into your site to embed