Crime News: BMTC ಕಂಡಕ್ಟರ್​ಗೆ ಚಾಕು ಇರಿದ ಪ್ರಯಾಣಿಕ!

ಬೆಂಗಳೂರು:- ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಜರುಗಿದೆ. ಕೆಲಸ ಇಲ್ಲದೇ ಖಾಲಿ ಕೂತಿದ್ದೀರಾ!? ಹಾಗಿದ್ರೆ ಇಲ್ಲಿ ಕೇಳಿ, 461 ಸರ್ಕಾರಿ ಹುದ್ದೆ ಖಾಲಿ! ಬೇಗ ಅಪ್ಲೈ ಮಾಡಿ! ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ … Continue reading Crime News: BMTC ಕಂಡಕ್ಟರ್​ಗೆ ಚಾಕು ಇರಿದ ಪ್ರಯಾಣಿಕ!